
“ರಕ್ಷಾ ಫೌಂಡೇಷನ್” ಎಂಬ ಹೆಸರಿನ ಸಂಸ್ಥೆಯೊಂದನ್ನು ಕಳೆದ 5 ವರ್ಷಗಳ ಹಿಂದೆ ಪ್ರಾರಂಭಿಸುವುದರೊಂದಿಗೆ ಕಳಕಳಿಯ ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುತ್ತೇವೆ. ಈ ವರ್ಷವೂ ಸರ್ಕಾರಿ ಹಾಗೂ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗಳಿಗೆ ಸಹಾಯ ಮಾಡುವುದು ಈ ಸಂಸ್ಥೆಯ ಉದ್ದೇಶವಾಗಿದೆ. 1) 80,000 ಪುಸ್ತಕಗಳನ್ನು 6,000 ವಿದ್ಯಾಥಿಗಳಿಗೆ ವಿತರಣೆ ಮಾಡಲಾಗುವುದು. 2) ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 22 ವಿದ್ಯಾರ್ಥಿಗಳಿಗೆ ಪ್ರತೀಭಾ ಪುರಸ್ಕರ ವಿತರಣೆ 3) […]
As an responsible elected member of B.B.M.P from Pattabhiramanagar Ward No-168 serving and uplifting of the society comes first on all lists and group of like minded people who intend serving and uplift of the society, have formed a group and functioning under the name RAKSHA FOUNDATION (R) a non profitable organization doing various social […]